ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ. ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇಂಡಿಯಾ ಗೇಟ್ ಬಳಿ ಪ್ರಕರಣದ ಸಂತ್ರಸ್ತೆ, ಆಕೆಯ ತಾಯಿ ಪ್ರತಿಭಟನೆ ನಡೆಸಿ “ನ್ಯಾಯಾಲಯದ ಆದೇಶದಿಂದ ನಾವು ಭಯದಲ್ಲಿ ಬದುಕುವಂತಾಗಿದೆ. ವ್ಯವಸ್ಥೆ ನಮಗೆ ದ್ರೋಹ ಬಗೆದಿದೆ” ಎಂದು ಪ್ರತಿಭಟನೆ ವೇಳೆ ಸಂತ್ರಸ್ತೆ ಹೇಳಿದ್ದಾರೆ. ಇವರಿಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ … Continue reading ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತು ; “ನಮಗೆ ಭಯ ಶುರುವಾಗಿದೆ, ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಸಂತ್ರಸ್ತೆ ಮನವಿ
Copy and paste this URL into your WordPress site to embed
Copy and paste this code into your site to embed