ಅಪ್ರಾಪ್ತರಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ ಆಗುತ್ತದೆಯೇ ? ಮಕ್ಕಳ ಸುರಕ್ಷತೆಗಾಗಿ ಪರಿಶೀಲಿಸಲು ಕೇಂದ್ರಕ್ಕೆ ನ್ಯಾಯಾಲಯ ಸೂಚನೆ

ಚೆನ್ನೈ: ಇಂದಿನ ಡಿಜಿಟಲ್ ಯುಗದಲ್ಲಿ ಅಪ್ರಾಪ್ತ ವಯಸ್ಕರು ಸ್ಮಾರ್ಟ್ಫೋನ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಯನ್ನು ಅಪರಿಮಿತವಾಗಿ ಮಾಡುತ್ತಿದ್ದಾರೆ. ಅವರನ್ನು ಸಾಮಾಜಿಕ ಜಾಲತಾಣಗಳಿಂದ ದೂರ ಮಾಡಲು ಪೋಷಕರಿಗೂ ಸಾಧ್ಯವಾಗುತ್ತಿಲ್ಲ. ಅವರಿಗೆ ಮೊಬೈಲ್ ಅನಿವಾರ್ಯ ಎಂಬoತಾಗಿದೆ. ಆದರೆ, ಇದು ಅಪ್ರಾಪ್ತ ವಯಸ್ಕರ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ, ಮತ್ತು ಅದರಿಂದ ಮಕ್ಕಳ ಭವಷ್ಯವೇ ಇಲ್ಲದಂತಾಗಿ ಅದೆಷ್ಟೋ ಕುಟುಂಬಗಳು ಆತಂಕದಲ್ಲಿದ್ದಾರೆ.ಸೋಶಿಯಲ್ ಮೀಡಿಯಾ ಬಳಕೆಯಿಂದ ಅಪ್ರಾಪ್ತರ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳ ಬಗ್ಗೆ ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಆಸ್ಟ್ರೇಲಿಯಾದಲ್ಲಿ ಜಾರಿಗೆ ಬಂದಿರುವAತೆ, … Continue reading ಅಪ್ರಾಪ್ತರಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ ಆಗುತ್ತದೆಯೇ ? ಮಕ್ಕಳ ಸುರಕ್ಷತೆಗಾಗಿ ಪರಿಶೀಲಿಸಲು ಕೇಂದ್ರಕ್ಕೆ ನ್ಯಾಯಾಲಯ ಸೂಚನೆ