ಉತ್ತರ ಪ್ರದೇಶದ ಬುಲ್ಡೋಜರ್ ನೀತಿಯನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವೂ ಅನುಸರಿಸುತ್ತಿದೆ- ಪಿಣರಾಯಿ ವಿಜಯನ್

ಬೆಂಗಳೂರು: ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ನೀತಿಯನ್ನು ಕರ್ನಾಟಕ ಸರ್ಕಾರದಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ಹಾಕಿ, ಬುಲ್ಡೋಜರ್ ನೀತಿಯನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಬೆoಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ … Continue reading ಉತ್ತರ ಪ್ರದೇಶದ ಬುಲ್ಡೋಜರ್ ನೀತಿಯನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವೂ ಅನುಸರಿಸುತ್ತಿದೆ- ಪಿಣರಾಯಿ ವಿಜಯನ್