ಗೋಮಾಂಸ ವಿಚಾರದಲ್ಲಿ ಹಲ್ಲೆ ಪ್ರಕರಣ..ಆರೋಪಿಗಳಿಬ್ಬರ ಬಂಧನ..ಸಾಗಾಟಗಾರನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು.

ಮಂಗಳೂರು: ಗಂಜಿಮಠ ಸಮೀಪದ ಮಳಲಿ – ನಾರ್ಲಪದವು ಎಂಬಲ್ಲಿ ಗೋಮಾಂಸ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ವಿವರವಾದ ಸ್ಪಷ್ಟನೆ ನೀಡಿದ್ದಾರೆ. ಮುಲ್ಲರಪಟ್ಣ ನಿವಾಸಿ ಅಬ್ದುಲ್ ಸತ್ತಾರ್ ಎಂಬವರು ತನ್ನ 11 ವರ್ಷದ ಪುತ್ರಿ ಜೊತೆ ದ್ವಿಚಕ್ರ ವಾಹನದಲ್ಲಿ ಸುಮಾರು19 ಕಿಲೋ ಗೋಮಾಂಸವನ್ನು ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟಾಟಾ ಸುಮೋ ವಾಹನದಲ್ಲಿ ಬಂದ … Continue reading ಗೋಮಾಂಸ ವಿಚಾರದಲ್ಲಿ ಹಲ್ಲೆ ಪ್ರಕರಣ..ಆರೋಪಿಗಳಿಬ್ಬರ ಬಂಧನ..ಸಾಗಾಟಗಾರನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು.