ಬಿಜೆಪಿ ಅಧಿಕಾರಕ್ಕೆ ಬಂದರೆ, ಅಕ್ರಮ ನುಸುಳುವಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು ತಮ್ಮ ಮೊದಲ ಆದ್ಯತೆ- ಅಮಿತ್ ಶಾ

ಪಶ್ಚಿಮ ಬಂಗಾಳದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅಕ್ರಮ ನುಸುಳುವಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು ತಮ್ಮ ಮೊದಲ ಆದ್ಯತೆಯಾಗಿರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.ಮೂರು ದಿನಗಳ ಭೇಟಿಗಾಗಿ ಸೋಮವಾರ ಕೋಲ್ಕತ್ತಾಗೆ ಆಗಮಿಸಿದ್ದ ಅವರು “ನಾವು 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ, ನಮ್ಮ ಮೊದಲ ಕೆಲಸ ಅಕ್ರಮ ನುಸುಳುವಿಕೆಯನ್ನು ತಡೆಯುವುದು ಮಾತ್ರವಲ್ಲದೆ ಪ್ರಸ್ತುತ ರಾಜ್ಯದೊಳಗೆ ಉಳಿದುಕೊಂಡಿರುವ ಅಕ್ರಮ ನುಸುಳುಕೋರರನ್ನು ಓಡಿಸುವುದು” ಎಂದು ಕೇಂದ್ರ ಗೃಹ ಸಚಿವರು ಮಂಗಳವಾರ ಪತ್ರಿಕಾಗೋಷ್ಠಿಯ ಆರಂಭದಲ್ಲಿ ಹೇಳಿದರು. … Continue reading ಬಿಜೆಪಿ ಅಧಿಕಾರಕ್ಕೆ ಬಂದರೆ, ಅಕ್ರಮ ನುಸುಳುವಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು ತಮ್ಮ ಮೊದಲ ಆದ್ಯತೆ- ಅಮಿತ್ ಶಾ