50ವರ್ಷಗಳ ಹಿಂದಿನ ಓಬಿರಾಯನ ಕಾಲದ ಕಿಂಡಿ ಅಣೆಕಟ್ಟು.. ಜನನಾಯಕರಿಂದ ನಿರ್ಲಕ್ಷ್ಯಕ್ಕೊಳಗಾದ ಕೃಷಿಕರ ಜೀವನಾಡಿ

ಪುತ್ತೂರು : ಒಳಮೊಗ್ರು ಗ್ರಾಮ ಪಂ.ವ್ಯಾಪ್ತಿಯ ಕೈಕಾರ-ಎರ್ಮೆಟ್ಟಿ ಸಂಪರ್ಕದ ಹೊಳೆಯಲ್ಲಿ 1975ರಲ್ಲಿ ಕೃಷಿಕರ ಅನುಕೂಲಕ್ಕಾಗಿ ನಿರ್ಮಾಣವಾಗಿದ್ದ ಕಿಂಡಿ ಅಣೆಕಟ್ಟು ಜನನಾಯಕರ ನಿರ್ಲಕ್ಷ್ಯದಿಂದಾಗಿ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಕೆಲ ವರ್ಷಗಳ ಕಾಲ ಒಳಮೊಗ್ರು ಗ್ರಾಮ ಪಂಚಾಯತ್ ನಿರ್ವಹಣಾ ಉಸ್ತುವಾರಿ ನೋಡಿಕೊಂಡಿತ್ತು.1990ರಿಂದ ಪಂಚಾಯತ್ ಕೈ ಚೆಲ್ಲಿದ ಕಾರಣ ಸ್ಥಳೀಯ ಬಡ ಕೃಷಿಕರೇ ಅನಿವಾರ್ಯವಾಗಿ ಮರಳು ಗೋಣಿಗಳ ಬಳಸಿ ಕಿಂಡಿ ಅಣೆಕಟ್ಟು ನಿರ್ವಹಣೆ ಮಾಡುತ್ತಿದ್ದರು. ಆ ಬಳಿಕ 2006ರ ತನಕ ಕಿಂಡಿ ಅಣೆಕಟ್ಟಿಲ್ಲದೇ ಬಡ ಕೃಷಿಕರು ಬೇಸಿಗೆ ಕಾಲದಲ್ಲಿ ಹೈರಾಣರಾಗಿದ್ದರು.ಕಳೆದ ಆರು … Continue reading 50ವರ್ಷಗಳ ಹಿಂದಿನ ಓಬಿರಾಯನ ಕಾಲದ ಕಿಂಡಿ ಅಣೆಕಟ್ಟು.. ಜನನಾಯಕರಿಂದ ನಿರ್ಲಕ್ಷ್ಯಕ್ಕೊಳಗಾದ ಕೃಷಿಕರ ಜೀವನಾಡಿ