ಬೆಂಗಳೂರು: ಪೋಷಕರಿಂದ ಬರೋಬ್ಬರಿ 40 ಲಕ್ಷ ಖರ್ಚು ಮಾಡಿ ಅದ್ಧೂರಿಯಾಗಿ ರಿಸೆಪ್ಶನ್ ಮಾಡಿಸಿಕೊಂಡು ಹನಿಮೂನ್ನಿಂದ ಅರ್ಧದಲ್ಲಿ ಮನಸ್ತಾಪವಾಗಿ, ವಾಪಸ್ ಬಂದ ನವವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ರಾಜಧಾನಿಯಲ್ಲಿ ನಡೆದಿದೆ.ಮಗಳು ಒಳ್ಳೆ ಗಂಡನ ಮನೆ ಸೇರಿ ಸುಖವಾಗಿ...
ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿತ್ತು. ಬಾವಿಯಲ್ಲಿ ಕಂಡುಬoದ ಮೃತ ದೇಹ ಹಲವು ಸಮಯಗಳಿಂದ ನಾಪತ್ತೆಯಾಗಿದ್ದ ಕೊಳ್ನಾಡು ನಿವಾಸಿ...
ಚಿತ್ರದುರ್ಗ: ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಬಸ್ಸು ಬೆಂಕಿಗಾಹುತಿಯಾದ ಪ್ರಕರಣದಲ್ಲಿ ನಾಪತ್ತೆಯಾದವರು ಮೃತರಾಗಿದ್ದಾರೆ ಎಂದು ಊಹಿಸಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಗೊಂದಲ ಮೂಡಿತ್ತು. ಇದೀಗ ಘಟನೆಗೆ ಸಂಬoಧ ಪಟ್ಟಂತೆ ಎಸ್ಪಿ ರಂಜೀತ್ ಕುಮಾರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ...
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಮಂತ್ರಿಯವರು ಆರ್ಥಿಕ ನೆರವು ಘೋಷಿಸಿದ ಬೆನ್ನಲ್ಲೇ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ ಮಾಡಿದ್ದಾರೆ.ಪ್ರಧಾನ ಮಂತ್ರಿ...
ಬಂಟ್ವಾಳ : ಹಿರಿಯ ಸಾಮಾಜಿಕ ರಾಜಕೀಯ ಮುಂದಾಳು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್ ಅವರು ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದು ಅವರನ್ನು ಜಮೀಯ್ಯತುಲ್ ಫಲಾಹ್ ಬಂಟ್ವಾಳ...
ಚಿತ್ರದುರ್ಗ : ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ...
ಚಿತ್ರದುರ್ಗ: ಬೆಂಗಳೂರಿನಿoದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಅಪಘಾತಕ್ಕೆ ಹೊತ್ತಿ ಉರಿದ ಪರಿಣಾಮ 15ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ...
ಭಟ್ಕಳ: ಕುಡಿದು ವಾಹನ ಚಾಲನೆ ಮಾಡಿದ ಪ್ರಕರಣವೊಂದರಲ್ಲಿ ವಾಹನ ಚಾಲಕನಿಂದ ವಸೂಲಿ ಮಾಡಿದ ದಂಡದ ಹಣವನ್ನು ನ್ಯಾಯಾಲಯಕ್ಕೆ ಪಾವತಿಸದೇ ನುಂಗುವ ಮೂಲಕ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್...
ಪುತ್ತೂರು : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಪ್ರಕರಣವೊಂದರಲ್ಲಿ ನ್ಯಾಯಾಲಯವು ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಸಿಸಿದೆ.ಆರೋಪಿ ಸುಳ್ಯ ಐವರ್ನಾಡು ನಿವಾಸಿ ಶಿವಪ್ರಸಾದ್ ಎಂಬಾತನನ್ನು ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ್ದು, ಆರೋಪಿಗೆ 3...
ಬಂಟ್ವಾಳ : ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ, ಕ್ರೀಡಾಕೂಟ ಹಾಗೂ ಮಿಲಾದ್ ಪೆಸ್ಟ್ ಕಾರ್ಯಕ್ರಮ ಇತ್ತೀಚೆಗೆ ಶಾಲಾ ಆವರಣದಲ್ಲಿ ನಡೆಯಿತು. ಮಿಲಾದ್ ಪೆಸ್ಟ್ ಕಾರ್ಯಕ್ರಮವು ಶಾಲಾ ಸಂಚಾಲಕ...