ಬಳ್ಳಾರಿ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಕಟ್ಟುವ ವಿವಾದ.ಜನಾರ್ದನ ರೆಡ್ಡಿ ಮತ್ತು ಕೈ ಶಾಸಕ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಘರ್ಷಣೆ..ಗುಂಡೇಟಿಗೆ ಓರ್ವ ಕೈ ಕಾರ್ಯಕರ್ತ ಬಲಿ..

ಬಳ್ಳಾರಿ : ಇಲ್ಲಿನ ಹವಂಬಾವಿ ಪ್ರದೇಶದಲ್ಲಿ ಜನಾರ್ದನ ರೆಡ್ಡಿಯವರ ಮನೆ ಬಳಿ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಶನಿವಾರ ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಈ ಗಲಾಟೆ ನಡೆದಿದೆ. ಮಾತಿನ ಚಕಮಕಿ ಕಲ್ಲು ತೂರಾಟಕ್ಕೆ ತಿರುಗಿದ್ದು ಬಳಿಕ ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಮನಬಂದಂತೆ ಕಲ್ಲು ತೂರಾಟ ನಡೆದಿದೆ. . ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ನಗರದ ಹವಂಬಾವಿ ಪ್ರದೇಶದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ಜ. … Continue reading ಬಳ್ಳಾರಿ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಕಟ್ಟುವ ವಿವಾದ.ಜನಾರ್ದನ ರೆಡ್ಡಿ ಮತ್ತು ಕೈ ಶಾಸಕ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಘರ್ಷಣೆ..ಗುಂಡೇಟಿಗೆ ಓರ್ವ ಕೈ ಕಾರ್ಯಕರ್ತ ಬಲಿ..