ಪುತ್ತೂರು ಮಿ‌ನಿ ವಿಧಾನ ಸೌಧದ ಮುಂಭಾಗದಲ್ಲಿ ಕಳೆದ 14 ದಿನಗಳಿಂದ ದರಣಿ ನಿರತ ಕೌಕ್ರಾಡಿ ನಿವಾಸಿ ರಾದಮ್ಮ ದಂಪತಿಗಳನ್ನು ಭೇಟಿಯಾಗಿ ನ್ಯಾಯ ಕೊಡಿಸುವ ಭರವಸೆ ನೀಡಿದ ಶಾಸಕ ಅಶೋಕ್ ರೈ.

ಪುತ್ತೂರು : ಕಂದಾಯ ಇಲಾಖೆಯ ಅಧಿಕಾರಿಗಳು ನೆಲಸಮಗೊಳಿಸಿ ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಮತ್ತು ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದಿರುವ ಕಡಬಾ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನ ಬಾಗಿಲು ನಿವಾಸಿಗಳಾದ ವೃದ್ಧ ರಾಧಮ್ಮ ಹಾಗೂ ಮುತ್ತುಸ್ವಾಮಿ ದಂಪತಿಗಳನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಇಂದು ಭೇಟಿ ಮಾಡಿ ಅವರಿಗೆ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು. ಪುತ್ತೂರು ಆಡಳಿತ ಸೌಧದ ಎದುರು ಆರಂಭಿಸಿರುವ ಅಹೋರಾತ್ರಿ ಧರಣಿ 7 … Continue reading ಪುತ್ತೂರು ಮಿ‌ನಿ ವಿಧಾನ ಸೌಧದ ಮುಂಭಾಗದಲ್ಲಿ ಕಳೆದ 14 ದಿನಗಳಿಂದ ದರಣಿ ನಿರತ ಕೌಕ್ರಾಡಿ ನಿವಾಸಿ ರಾದಮ್ಮ ದಂಪತಿಗಳನ್ನು ಭೇಟಿಯಾಗಿ ನ್ಯಾಯ ಕೊಡಿಸುವ ಭರವಸೆ ನೀಡಿದ ಶಾಸಕ ಅಶೋಕ್ ರೈ.