ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ ಅಪಾಯ ಎದುರಾಗಿದೆ ಎಂಬೆಲ್ಲ ಸ್ಲೋಗನ್‌ಗಳು ವೈರಲ್ ಆಗುತ್ತಿತ್ತು. ದೈವಗಳ ನೆಲೆವೀಡು ಕರಾವಳಿಯಲ್ಲಿ ಶತಶತಮಾನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಮೂಲ ನಾಗದೇವರ ಬನ ಮತ್ತು ಕೆರೆಯನ್ನು ಸರ್ವನಾಶಮಾಡಿ ಭಕ್ತಾದಿಗಳ ಮನಸ್ಸನ್ನು ಘಾಸಿಗೊಳಿಸಿದ ಘಟನೆಯೊಂದಕ್ಕೆ ದೈವಭಕ್ತರಿಂದಾಗಲಿ, ಧರ್ಮಪಾಲಕರಿಂದಾಗಲಿ ಯಾವುದೇ ವಿರೋಧಗಳು ಬಾರದೆ ಇದ್ದ ಅತ್ಯಂತ … Continue reading ನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
Copy and paste this URL into your WordPress site to embed
Copy and paste this code into your site to embed