ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಜನವರಿ 20, ಹೂತೇರಿನಂದು ‘ವಿಟ್ಲೋತ್ಸವ-2026’

ವರ್ಷಂಪ್ರತಿಯಂತೆ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಜಾತ್ರೋತ್ಸವದ ಪ್ರಯುಕ್ತ ಹೂ ತೇರಿನಂದು ವರ್ಷಂಪ್ರತಿಯಂತೆ ವಿಆರ್‌ಸಿ ವಿಟ್ಲ ಇವರ ಆಶ್ರಯದಲ್ಲಿ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ 33ನೇ ವರ್ಷದ ಸಾಂಸ್ಕೃತಿಕ ಕಲಾ ಕಾಣಿಕೆ ‘ವಿಟ್ಲೋತ್ಸವ-2026’ ಸಾಂಸ್ಕೃತಿಕ ಕಾರ್ಯಕ್ರಮವು ಜನವರಿ 20ರಂದು ರಾತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಸಾಂಸ್ಕೃತಿಕ ಕಲಾ ವೈಭವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ವಿಟ್ಲದವರೇ ಆದ ಖ್ಯಾತ … Continue reading ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಜನವರಿ 20, ಹೂತೇರಿನಂದು ‘ವಿಟ್ಲೋತ್ಸವ-2026’