ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನೆಯ ವಿವರ:ಎಲಿಯಾಸ್ ಪಿಂಟೋ, ತಂದೆ: ದಿ।। ಆಂಟೋನಿ ಪಿಂಟೋ, ಪ್ರಾಯ 55 ವರ್ಷ, ಏಂಜಲ್ಸ್ ಮನೆ, ಎಸ್.ಎಮ್. ಐ.ಟಿ.ಐ ಕಾಲೇಜು ಹತ್ತಿರ, ಕೊಂಬೆಟ್ಟು, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಇವರು ದಿನಾಂಕ:23.10.2021 ರಂದು ಪುತ್ತೂರಿನ ಕಾಲೇಜೊಂದರ ದೈಹಿಕ ಶಿಕ್ಷಕನಾಗಿದ್ದು ಅದೇ ಕಾಲೇಜಿನ ಪ್ರಥಮ ಪಿಯುಸಿ … Continue reading ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
Copy and paste this URL into your WordPress site to embed
Copy and paste this code into your site to embed