ಕರಾವಳಿಯಲ್ಲಿ ಡ್ರಗ್ಸ್ ಮುಕ್ತ ಅಭಿಯಾನ ಮುಂದುವರಿದಿದ್ದು, ನಿರಂತರವಾಗಿ ಶೋಧ ಕಾರ್ಯಗಳು ನಡೆಯುತ್ತಿರುವಾಗಲೇ ಪುತ್ತೂರು ಪೊಲೀಸರು ಗಾಂಜ ಸಾಗಾಟದ ಗಾಡಿಯನ್ನು ಆರೋಪಿಗಳ ಸಹಿತ ಸೆರೆಹಿಡಿದು 53 ಲಕ್ಷ ಮೌಲ್ಯದ ಗಾಂಜವನ್ನು ಪತ್ತೆ ಹಚ್ಚಿ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ.ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿರುವ ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ(37) ಮತ್ತು ಅದೇ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬವರನ್ನು ಬಂಧಿಸಿ ಪ್ರಕರಣ … Continue reading 53 ಲಕ್ಷ ಮೌಲ್ಯದ ಗಾಂಜವನ್ನು ಪತ್ತೆ ಹಚ್ಚಿದ ಪುತ್ತೂರು ಗ್ರಾಮಾಂತರ ಪೊಲೀಸರು ;106 ಕಿಲೋ ಗ್ರಾಂ ಗಾಂಜಾ ವಶ ; ಇಬ್ಬರು ಆರೋಪಿಗಳ ಸೆರೆ
Copy and paste this URL into your WordPress site to embed
Copy and paste this code into your site to embed