ಕಲ್ಲಡ್ಕ ಪ್ರಭಾಕರ ಭಟ್, ಯೂಟ್ಯೂಬ್ ಚಾನಲ್ ಹಾಗೂ ಸಂಘಟಕರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲು..ಪುತ್ತೂರು ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಕೋಮುಪ್ರಚೋದಕ, ಸಮಾಜದ ಅಶಾಂತಿಗೆ ಕಾರಣವಾಗುವ ಭಾಷಣ..

ಪುತ್ತೂರು ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ, ಕೋಮುದ್ವೇಷ ಹಾಗೂ ಹಿಂಸೆಗೆ ಪ್ರಚೋದನೆ ನೀಡುವಂತೆ ಭಾಷಣ ಬಿಗಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ವಿರುದ್ಧ ಮತ್ತು ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ಹಾಗೂ ಸಂಘಟಕರ ವಿರುದ್ಧ ಪ್ರಕರಣ ದಾಖಲಾಗಿದೆ. ದಿನಾಂಕ 12.01.2026ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುಧ್ವೇಶದ ಹಾಗೂ … Continue reading ಕಲ್ಲಡ್ಕ ಪ್ರಭಾಕರ ಭಟ್, ಯೂಟ್ಯೂಬ್ ಚಾನಲ್ ಹಾಗೂ ಸಂಘಟಕರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲು..ಪುತ್ತೂರು ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಕೋಮುಪ್ರಚೋದಕ, ಸಮಾಜದ ಅಶಾಂತಿಗೆ ಕಾರಣವಾಗುವ ಭಾಷಣ..