2025ನೇ ವರ್ಷ ಭೂಮಿಯ ಹವಾಮಾನ ಇತಿಹಾಸದಲ್ಲಿ ಮತ್ತೊಂದು ಅಪಾಯಕಾರಿ ಮೈಲಿಗಲ್ಲಾಗಿ ದಾಖಲಾಗುತ್ತಿದೆ. ವಾತಾವರಣದಲ್ಲಿ ಸೆರೆಯಾಗಿರುವ ಹಸಿರುಮನೆ ಅನಿಲಗಳಿಂದ ಉತ್ಪತ್ತಿಯಾಗುವ ಹೆಚ್ಚುವರಿ ತಾಪ ಶಕ್ತಿಯಲ್ಲಿನ ಸುಮಾರು ತೊಂಬತ್ತು ಶೇಕಡಾ ಭಾಗವನ್ನು ಭೂಮಿಯ ಸಾಗರಗಳು ಹೀರಿಕೊಂಡಿವೆ. ದಶಕಗಳಿಂದಲೂ ಸಮುದ್ರಗಳು...
ಮಂಗಳೂರು : ಕರಾವಳಿ ತೀರದಲ್ಲಿ ಮಾದಕ ವಸ್ತು (MDMA)ಮಟ್ಟಹಾಕಲು ಪಣತೊಟ್ಟಿರುವ ಪೊಲೀಸರು ಮತ್ತೊಂದು ಡ್ರಗ್ಸ್ ಜಾಲ ಭೇದಿಸಿದ್ದಾರೆ.ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಡ್ರಗ್ಸ್ ಪೆಡ್ಲರುಗಳನ್ನು ಬಂಧಿಸಿದ್ದಾರೆ. ಬೈಂದೂರು ತಾಲೂಕು ನಾವುಂದ ಗ್ರಾಮದ...
ವಿಟ್ಲ : ಸರ್ಕಾರಿ ಶಾಲಾ ಆವರಣದಲ್ಲಿದ್ದ ಬೆಲೆಬಾಳುವ ಎರಡು ಹಲಸು ಜಾತಿಯ ಮರಗಳನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮತ್ತಿತರರೇ ಅಕ್ರಮವಾಗಿ ಕಡಿದು ಮಾರಾಟ ಮಾಡಿದ ಆಘಾತಕಾರಿ ಪ್ರಕರಣವೊಂದು ಬಯಲಾಗಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ದಕ್ಷಿಣ...
ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುವ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಸರ್ಕಾರದ ನಿರ್ಧಾರ ಮೂರ್ಖತನದಿಂದ ಕೂಡಿದೆ. ಸರ್ಕಾರ ತಕ್ಷಣವೇ ತನ್ನ ದುಡುಕು ನಿರ್ಧಾರ ಕೈಬಿಡದಿದ್ದರೆ ಆದಿವಾಸಿಗಳು ಬದುಕುವ ಹಕ್ಕುಗಳ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ...
ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆಯಾಗಿದ್ದಾರೆ. ಮಂಗಳೂರು: ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ...
ಮಂಗಳೂರು: ತನ್ನ ಅಮೂಲ್ಯ ತುಳು ಪ್ರಸಂಗಗಳ ಮೂಲಕ ಯಕ್ಷಗಾನ ರಂಗಕ್ಕೆ ಹೊಸ ನೆಲೆ ತೋರಿಸಿ ಆ ಮೂಲಕ ಅಪಾರ ತುಳು ಪ್ರೇಕ್ಷಕ ವರ್ಗದ ಸೃಷ್ಟಿಗೆ ಕಾರಣವಾದವರು ಅನಂತರಾಮ ಬಂಗಾಡಿಯವರು ಎಂದು ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ...
ವಾಷಿಂಗ್ಟನ್: ದಕ್ಷಿಣ ಸೂಡಾನ್ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ (Swathi Shanthakumar) ಅವರಿಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ ಲಭಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ...
ಬೆಳ್ತಂಗಡಿ : ನಗರ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರು ತಮ್ಮ ಸಂವಿಧಾನಬದ್ಧ ಹಕ್ಕುಗಳಿಗೆ , ಪೌರ ಕಾರ್ಮಿಕರ ಮೇಲಿನ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಪೌರ...
ಮಂಗಳೂರು ಕಾವೂರು ಠಾಣಾ ವ್ಯಾಪ್ತಿಯಲ್ಲಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಿಂದೂ ಮತಾಂಧರು ಬಾಂಗ್ಲಾದೇಶಿ ಎಂದು ಆರೋಪಿಸಿ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆಯತ್ನ ನಡೆಸಿದ ರಾಕ್ಷಸೀ ಕೃತ್ಯ ಬೆಳಕಿಗೆ ಬಂದಿದೆ.ಕಳೆದ ಹತ್ತು-ಹದಿನೈದು ವರ್ಷಗಳಿಂದ ಪ್ರತಿ ವರ್ಷವೂ...
ಬಜ್ಪೆ ಠಾಣಾ ವ್ಯಾಪ್ತಿಯ ಎಡಪದವು ಅಯ್ಯಪ್ಪ ಮಂದಿರ ಪರಿಸರದಲ್ಲಿನ ಹೋಟೆಲ್ ಒಳಗೆ ಹಸುವೊಂದು ಬಂದಿತ್ತು. ಅಯ್ಯಪ್ಪ ಮಾಲಾಧಾರಿಗಳಿಗೆ ಸೌಹಾರ್ದತೆ ಮೆರೆದು ಮುಸ್ಲಿಂ ಸಮುದಾಯದ ಹೋಟೆಲ್ ಮಾಲಿಕ ಉಪಾಹಾರ ನೀಡುತ್ತಿದ್ದರು. ಅದೇ ಸಂದರ್ಭ ಹೋಟೆಲ್ ಒಳಗೆ ನುಗ್ಗಿದ...