ಕಾರ್ಕಳ ಬೈಲೂರು ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ತಾಮ್ರದ ಹೊದಿಕೆ ಕಳವು ಪ್ರಕರಣ ಭೇದಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಖದೀಮರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ...
ಮಂಗಳೂರು :ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸೇರಿದಂತೆ...
ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ “ತಪಸ್ಯ ಫೌಂಡೇಶನ್” ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ಕಾರ್ಯಕ್ರಮ ಆಯೋಜಿಸುತ್ತಿದೆ. ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ...
ಮಂಜೇಶ್ವರ: ದೈಹಿಕವಾಗಿ, ಮಾನಸಿಕವಾಗಿ ನೊಂದು, ಬೆಂದು ಜೀವನವೇ ಇಲ್ಲಿಗೆ ಮುಗಿದು ಹೋಯಿತೆಂದು ಅಲೆದಾಡುತ್ತಿರುವ ಸಾವಿರಾರು ಬಡ ಜೀವಗಳ ಪಾಲಿಗೆ ಮಂಜೇಶ್ವರ ತಾಲೂಕು ದೈಗೋಳಿಯ ಶ್ರೀ ಸಾಯಿ ನಿಕೇತನ ಸೇವಾಶ್ರಮ ಎಂಬುದು ಪುನರ್ಜನ್ಮ ಕಲ್ಪಿಸುವ ತಾಣವಾಗಿದೆ. ಕಳೆದ...
ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ...
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ರಾತ್ರಿ ಹೊತ್ತು ಹಾಯಾಗಿ ನಿದ್ರಿಸಿದ್ದ ನಾಲ್ಕು ಗೋವುಗಳನ್ನು ಗೇಟ್ ಮುರಿದು18-11-2025 ರಂದು ಕಳ್ಳತನ ನಡೆಸಲಾಗಿತ್ತು. ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ...
ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿಯುತ ಜಾತ್ರೋತ್ಸವ ನಡೆಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಸೂಕ್ಷ್ಮ...
ವಿಟ್ಲ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್@ ಶೌಕತ್ ಎಂಬವನನ್ನು ಗಡಿಪಾರು ಮಾಡಲಾಗಿದೆ.ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್@ ಶೌಕತ್ ಎಂಬಾತನ ಮೇಲೆ ಹಲ್ಲೆ ದೊಂಬಿ,...
ವಿಟ್ಲ ಹೊರವಲಯದ ಅನಿಲಕಟ್ಟೆ ಎಂಬಲ್ಲಿ ಅರಣ್ಯದಲ್ಲಿ ಬೆಂಕಿಯ ರುದ್ರ ನರ್ತನ ನಡೆದು ಭಾರೀ ಪ್ರಮಾಣದಲ್ಲಿ ಮರ, ಗಿಡಗಳು ನಾಶವಾಗಿವೆ. ಸುದ್ದಿ ತಿಳಿದ ಸ್ಥಳೀಯರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಬೆಂಕಿಯನ್ನು ಹತೋಟಿಗೆ ತರಲು ಶ್ರಮಿಸಿದ್ದಾರೆ. ಸಂಪೂರ್ಣವಾಗಿ ನಂದಿಸಲು...
ಶಿವಮೊಗ್ಗ ದೊಡ್ಡಪೇಟೆ ಠಾಣೆಯ ಪಕ್ಕದ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮೊಹಮ್ಮದ್ ಝಕ್ರಿಯ(55) ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ.ಕಳೆದ ಕೆಲವು ದಿನಗಳಿಂದ ಮೊಹಮದ್ ಝಕ್ರಿಯ ಅವರು ರಜೆ ಪಡೆದುಕೊಂಡಿದ್ದರು. ಮೂರು ದಿನದ ಹಿಂದಷ್ಟೆ...