ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ...
ಕನ್ಯಾನ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ಬೇಕಾಬಿಟ್ಟಿ ತ್ಯಾಜ್ಯಗಳ ರಾಶಿ ಬಿದ್ದಿವೆ. ಇದೇನು ರಕ್ಷಿತಾರಣ್ಯ ಎಂಬುದು ತ್ಯಾಜ್ಯಗಳ ರಾಶಿ ಹಾಕುವ ತಿಪ್ಪೆಗುಂಡಿಯೇ ಎಂಬುದು ಅರ್ಥವಾಗುತ್ತಿಲ್ಲ. ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ...
ನವದೆಹಲಿ: ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ ೭೪ ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬAಧಿಸಿದAತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ...
ಕೋಮುಗಲಬೆಗಳಿಗೆ ಬ್ರೇಕ್ ಬಿದ್ದಿದೆ. ರೌಡಿಗಳು ಕ್ರಿಮಿನಲ್ಗಳು ಬಿಲ ಸೇರಿದ್ದಾರೆ, ಅಕ್ರಮ ಜೂಜಾಟಗಳು ನಡೆಯುವುದೇ ಇಲ್ಲ, ಅಕ್ರಮ ವ್ಯವಹಾರಗಳ ಕುಳಗಳು ತಲೆಮರೆಸಿಕೊಂಡಿದ್ದಾರೆ, ಮಸಾಜ್ ಪಾರ್ಲರ್ ಅಡ್ಡೆಗಳಿಗೆ ಬೀಗ ಬಿದ್ದಿದೆ, ಅಕ್ರಮ ಕಲ್ಲಿನ ಕೋರೆಗಳ ಸದ್ದು ನಿಂತೇ ಹೋಗಿದೆ,...
ಬೆಳ್ತಂಗಡಿ ಪೊಲೀಸರಿಗೆ ಮೂವತ್ತಾರು ವರ್ಷಗಳಿಂದ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿಯನ್ನು ಕೊನೆಗೂ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 68/1989 ಕಲಂ, 341,323,326 ಜೊತೆಗೆ 34 ಐಪಿಸಿ. CC No. 1720/1990 CR NO....
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹತ್ವದ ಸಭೆ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶಿವರಾಂ ನೇತೃತ್ವದಲ್ಲಿ ಈ ಸಭೆ...
ಪುತ್ತೂರು : ಕಳೆದ ಒಂದು ವರ್ಷಗಳಿಂದ ಮನೆಸೂರು ಕಳೆದು ಕೊಂಡು ಬೀದಿಗೆ ಬಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಪುತ್ತೂರು ಶಾಸಕರ ಮದ್ಯಪ್ರವೇಶದಿಂದ ನ್ಯಾಯ ಲಭಿಸಿದೆ. ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳು ಕೊನೆಗೂ ಧರಣಿ ಕೈಬಿಟ್ಟಿದ್ದಾರೆ....
ನವದೆಹಲಿ :2020ರ ದೆಹಲಿ ಗಲಭೆಗಳ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬoಧಿಸಿದoತೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್...
ಪುತ್ತೂರು : ಅಖಿಲ ಭಾರತ ಗೇರು ಬೆಳೆಗಾರರ ಸಂಘ.(ರಿ ) ( AICGA ) ಇದರ ಅಧ್ಯಕ್ಷರಾಗಿ ಗಂಗಾಧರ ನಾಯಕ್ ಎಂ, (ನಿವೃತ್ತ) ನಿರ್ದೇಶಕರು ಗೇರು ಸಂಶೋಧನಾ ಕೇಂದ್ರ ಪುತ್ತೂರು ಹಾಗೂ ಜನರಲ್ ಸೆಕ್ರೆಟರಿ ಆಗಿ...
ಪುತ್ತೂರು : ಕಂದಾಯ ಇಲಾಖೆಯ ಅಧಿಕಾರಿಗಳು ನೆಲಸಮಗೊಳಿಸಿ ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಮತ್ತು ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದಿರುವ ಕಡಬಾ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನ ಬಾಗಿಲು...