ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..

ಪತಿ ಇಲ್ಲದ ಸಮಯಕ್ಕೆ ಬೆಡ್‌ ರೂಮ್‌ಗೆ ನುಗ್ಗಿ ಹಿಂದಿನಿಂದ ಗಟ್ಟಿಯಾಗಿ ತಬ್ಬಿಕೊಂಡ ಕಾಮುಕ , ಅತ್ಯಾಚಾರ ನಡೆಸಲು ಮಂಚದ ಮೇಲೆ ದೂಡಿದ, ವಿರೋಧಿಸಿದ್ದಕ್ಕೆ ಮುಖದ ಮೇಲೆ ಪರಚಿ ಮೂಗು ಕಚ್ಚಿದ, ಸಮಸ್ಯೆ ಗಂಭೀರವಾಗಬಹುದೆಂದು ಗಂಟಲಿನಲ್ಲಿ ಅದುಮಿ ಕೊಲೆ ಮಾಡಲು ಯತ್ನಿಸಿದ, ಕಣ್ಣಾರೆ ನೋಡಿ ಜೋರಾಗಿ ಕೂಗುತ್ತಿರುವ ಮಗುವಿನ ಬೊಬ್ಬೆಗೆ ಗಡಿಬಿಡಿಗೊಂಡ ಕಾಮುಕ ಮಾವ…. ರಕ್ತಸಿಕ್ತವಾದ ಪತ್ನಿ ತನ್ನ ಸಂಕಷ್ಟವನ್ನು ಆಗತಾನೆ ಬಂದ ಪತಿಯೊಂದಿಗೆ ಹೇಳಿಕೊಂಡಾಗ ತಂದೆಗೆ ಸಾಥ್‌ ನೀಡಿದ ಪತಿ, ತನ್ನ ಪತಿಯ ತಂದೆಯೇ ಮಾಡಿದ ಘೋರ … Continue reading ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..