ಬೆಳ್ತಂಗಡಿಯಲ್ಲಿ ಅಪರಿಚಿತರಿಂದ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ, 16 ವರ್ಷದ ಶಾಲಾ ಬಾಲಕಿ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು … Continue reading ಬೆಳ್ತಂಗಡಿಯಲ್ಲಿ ಅಪರಿಚಿತರಿಂದ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ