ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ

ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನೆಯ ಸಭೆ ನಡೆಯಿತು. ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ … Continue reading ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್‌ ರಚನಾ ಸಭೆ