ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ. ಮನೆಯಿಂದ ವಿಪರೀತ … Continue reading ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
Copy and paste this URL into your WordPress site to embed
Copy and paste this code into your site to embed