ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?

ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್‌ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ ಘಟನೆಗಳು ನಡೆಯುತ್ತಲೇ ಇದೆ. ಇಂತಹುದೆ ಒಂದು ಘಟನೆ ಫೆ.9 ರಂದು ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದಿದೆ. ಈ ಗಂಭೀರ ಘಟನೆಗೆ ರಾಜಕೀಯ ಪ್ರವೇಶ ಮಾಡುವ ಮುನ್ನವೇ ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯ ಸುಳ್ಳು ಕಥೆಯನ್ನು ಬಯಲುಗೊಳಿಸಿದ್ದಾರೆ ಎಂಬ ಮಾಹಿತಿಯೊಂದರಿಂದ ಸಾರ್ವಜನಿಕರು ನಿಟ್ಟುಸಿರು … Continue reading ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣ ಏನಾಗಿದೆ ?