ವಿಟ್ಲ ಪೊಲೀಸರ ಬಲೆಗೆ ಬಿದ್ದ ಗೋಸಾಗಾಟಗಾರರು. ಚನ್ನರಾಯಪಟ್ಟಣ to ಸಾಲೆತ್ತೂರು ಮಧ್ಯೆ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಗೋಸಾಗಾಟ..

ಬಂಟ್ವಾಳ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ 26-02-2026 ರಂದು ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾನೂನಿಗೆ ಮಣ್ಣೆರಚಿ ನಡೆಯುತ್ತಿದ್ದ ಅಕ್ರಮ ಗೋಸಾಗಾಟ ದಂಧೆಯ ಅಸಲಿಯತ್ತು ಬಯಲಾಗಿದೆ. ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ(ಕಾ&ಸು) ರಾಮಕೃಷ್ಣ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ ರಸ್ತೆ ಬದಿ ನಿಂತಿದ್ದ KA-13-B-8178 ನೋಂದಣಿಯ ಅಶೋಕ್ ಲೈಲ್ಯಾಂಡ್ ದೋಸ್ತ್ ವಾಹನವನ್ನು ಪರಿಶೀಲನೆ ನಡೆಸಿದ್ದಾರೆ. ಆ ಸಂದರ್ಭ ಎರಡು ದನಗಳನ್ನು ಹಿಂಸಾತ್ಮಕವಾಗಿ … Continue reading ವಿಟ್ಲ ಪೊಲೀಸರ ಬಲೆಗೆ ಬಿದ್ದ ಗೋಸಾಗಾಟಗಾರರು. ಚನ್ನರಾಯಪಟ್ಟಣ to ಸಾಲೆತ್ತೂರು ಮಧ್ಯೆ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಗೋಸಾಗಾಟ..