ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ ಯ ಮೃತ ದೇಹ ಗುರುಕುಲ ಗೋಶಾಲಾ ಮುಂಭಾಗದ ಕೆರೆಯಲ್ಲಿ ಪತ್ತೆ; ಗುರುಕುಲದಲ್ಲಿ ಪ್ರಚಾರಕರಾಗಿರುವ ರಮೇಶ್ರವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ...
ವಿಟ್ಲ : ತುಳುನಾಡಿನ ತರವಾಡು ಮನೆಗಳ ಆರಾಧನಾ ಸಂಸ್ಕೃತಿಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ತಳಹದಿ ಹಾಕುತ್ತಿದೆ ಮತ್ತು ಭಕ್ತಿ ಶ್ರದ್ಧೆಯ ಐಕ್ಯಮತದ ಸಮಾಜವನ್ನು ಕಟ್ಟಿಕೊಡಲು ಪ್ರೇರಕವಾಗುತ್ತದೆ ಎಂದು ಖ್ಯಾತ ತುಳು, ಕನ್ನಡ ಸಾಹಿತಿಗಳು ಮತ್ತು ನೆಕ್ಕಿತಪುಣಿ...
ಹಾಸನ: ನಗರದ ಕರೀಗೌಡ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ರೈಲಿಗೆ ಸಿಲುಕಿ ವೃದ್ಧ ದಂಪತಿ ಸಾ*ವನ್ನಪ್ಪಿದ್ದಾರೆ. ಇಳಿ ವಯಸ್ಸಿನಲ್ಲಿ ಮಕ್ಕಳಿಬ್ಬರು ತಮ್ಮನ್ನು ಆರೈಕೆ ಮಾಡುತ್ತಿಲ್ಲವೆಂದು ಜಿಗುಪ್ಸೆಗೊಂಡು ವೃದ್ಧ ದಂಪತಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ...
ನವವಿವಾಹಿತ ದಂಪತಿ ಮನೆಗೆ ತೆರಳುತ್ತಿದ್ದಾಗ, ವಧುವಿನ ಮಾಜಿ ಪ್ರೇಮಿ ಗನ್ಪಾಯಿಂಟ್ನಲ್ಲಿ ಆಕೆಯನ್ನು ಅಪಹರಿಸಿದ್ದಾನೆ ಇದು ಹಳೆಯ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನಡೆದ ಸೇಡಿನ ಕೃತ್ಯ ಎಂದು ಶಂಕಿಸಲಾಗಿದೆ. ಸದ್ಯಕ್ಕೆ ವಧುವಿನ ಪತ್ತೆಯ ಬಗ್ಗೆ ಅಧಿಕೃತ ಮಾಹಿತಿ...
ವಿಟ್ಲದಲ್ಲಿ ಅನಧಿಕೃತ ರಕ್ತ ಪರೀಕ್ಷಾ ಪ್ರಯೋಗಾಲಯಕ್ಕೆ ಬೀಗ ಜಡಿದಿದ್ದಾರೆ. ತಪಾಸಣೆಯ ಸಮಯದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯಿದೆ (ಕೆಪಿಎಂಇಎ) ಅಡಿಯಲ್ಲಿ ಕಡ್ಡಾಯ ನೋಂದಣಿ ಇಲ್ಲದೆ ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ ಕಾರ್ಯನಿರ್ವಹಿಸುತ್ತಿದ್ದ ಅನಧಿಕೃತ ಪರೀಕ್ಷಾ...
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಉತ್ತರ ವಿಭಾಗದ ಎಸಿಪಿ ನೇತ್ರತ್ವದ ಪೊಲೀಸ್ ತಂಡ ನಾಲ್ಕು ಜನ ಕುಖ್ಯಾತ ಆರೋಪಿಗಳನ್ನು ಬಂಧಿಸಿ ಸುಮಾರು...
ಬೆಂಗಳೂರಿನ ಹಿರಿಯ ಪತ್ರಕರ್ತರಾಗಿದ್ದ ಕಬಕದ ಕೆ. ಸುಂದರ್ (56) ಅವರು ಶನಿವಾರ ಬೆಳಿಗ್ಗೆ ಮಂಗಳೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.ಕರ್ನಾಟಕದಲ್ಲಿ ಉದಯ ಟಿವಿ ಆರಂಭವಾದ ಸಂದರ್ಭದಲ್ಲಿ ಟಿವಿ ವರದಿಗಾರನಾಗಿ ವೃತ್ತಿ ಆರಂಭಿಸಿದ ಸುಂದರ್ ಅವರು ಬಳಿಕ...
ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸದನದಲ್ಲಿ ಅರ್ಭಟಿಸುತ್ತಿದ್ದ ಬಿಜೆಪಿ ಶಾಸಕನೇ...
ಇತ್ತೀಚೆಗೆ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಹೈದರಾಲಿ ಕುಟುಂಬದ ಸಂಕಷ್ಟಕ್ಕೆ ಮರುಗಿದ ದ.ಕ.ಜಿಲ್ಲಾ ಆಟೋ ರಾಜಕುಮಾರ್ ಯೂನಿಯನ್ ಸಾರ್ವಜನಿಕರಿಂದ ಸಂಗ್ರಹಿಸಿದ 4.60 ಲಕ್ಷ ಮೊತ್ತವನ್ನು ಅವರ ಕುಟುಂಬಸ್ತರಿಗೆ ಹಸ್ತಾಂತರಿಸುವ ಮೂಲಕ ಅವರ ಕುಟುಂಬದ ಸಂಕಷ್ಟದಲ್ಲಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿವಾಜಿ ಗ್ರಾಮದ ಸಾರಾ ಫಾರ್ಮ್ಸ್ ಉದ್ಯೋಗಿ ಶ್ರೀಧರ್ ಸಾವಿನ ಪ್ರಕರಣದ ಮರು ತನಿಖೆಗೆ ಆದೇಶ ಹೊರಡಿಸಿ ಐದು ತಿಂಗಳು ಕಳೆದರೂ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸದೇ...