ಕಟುಕರ ಕೈಸೇರಿ ಬಚಾವಾದ ಹಾಲು ಕೊಡುವ ಹಸುಗಳು..ವಿಟ್ಲ ಪೊಲೀಸರ ಸಹಕಾರದಲ್ಲಿ ದೈಗೋಳಿ ಕಾಮಧೇನು ಗೋಶಾಲೆಯಲ್ಲಿ ಮರು ಜನ್ಮ ಪಡೆದ ಗೋವುಗಳು.

ಕರಾವಳಿಯಲ್ಲಂತೂ ಅಕ್ರಮ ಗೋಸಾಗಾಟ ರಾಜಕೀಯ ಬೆಳವಣಿಗೆಗೆ ಪೌಷ್ಟಿಕಾಂಶವೆಂದೇ ಹೇಳಬೇಕು. ಅಕ್ರಮ ದನ ಸಾಗಾಟವನ್ನು ತಡೆಹಿಡಿದು ಕಾನೂನಾತ್ಮಕವಾಗಿ ಅಕ್ರಮ ಸಾಗಾಟಗಾರನ್ನು ಪೊಲೀಸರಿಗೊಪ್ಪಿಸುವ ಮಂದಿ ಕೆಲವರಾದರೆ, ಅಕ್ರಮ ಗೋಸಾಗಾಟವನ್ನು ತಡೆಹಿಡಿದು ಸಾಗಾಟಗಾರರೊಡನೆ ಡೀಲು ಕುದುರಿಸಿ ಹಣ ಪಡೆದು ಗೋವು ಸಾಗಾಟಕ್ಕೆ ದಾರಿ ಮಾಡಿಕೊಡುವ ಗೋಪ್ರೇಮಿಗಳು ಕತ್ತಲಿನಲ್ಲಿ ಅಗಾಗ ಸಿಕ್ಕಿ ಬೀಳುತ್ತಲೇ ಇರುತ್ತಾರೆ. ಅಕ್ರಮ ಗೋ ಸಾಗಾಟವನ್ನು ತಡೆಹಿಡಿದು ಯಾವಾಗ ಪೊಲೀಸರ ವಶಕ್ಕೆ ಸಿಕ್ಕಿತೋ ಈ ಗೋವುಗಳನ್ನು ಏನು ಮಾಡುವುದು ಎಂಬಲ್ಲಿಗೆ ಪೊಲೀಸರು ತಲೆಕೆರೆದು ಕೊಂಡಾಗ ಗೋಪ್ರೇಮಿಗಳ ಫೋನುಗಳು ಪೊಲೀಸರ ಕಿವಿ … Continue reading ಕಟುಕರ ಕೈಸೇರಿ ಬಚಾವಾದ ಹಾಲು ಕೊಡುವ ಹಸುಗಳು..ವಿಟ್ಲ ಪೊಲೀಸರ ಸಹಕಾರದಲ್ಲಿ ದೈಗೋಳಿ ಕಾಮಧೇನು ಗೋಶಾಲೆಯಲ್ಲಿ ಮರು ಜನ್ಮ ಪಡೆದ ಗೋವುಗಳು.