ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಬೃಹತ್ ಸಾಮೂಹಿಕ ಧರಣಿ; 23 ವರ್ಷ ಕಳೆದರೂ ಮುಚ್ಚದ ಬ್ರಹ್ಮರಕೂಟ್ಲು ಟೋಲ್ ಗೇಟ್ : ನಿಯಮ ಬಾಹಿರ ಸುಂಕ ಸಂಗ್ರಹದ ವಿರುದ್ಧ ಜನಾಗ್ರಹ

ಬಂಟ್ವಾಳ: ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ತಕ್ಷಣವೇ ಮುಚ್ಚಬೇಕೆಂದು ಆಗ್ರಹಿಸಿ ‘ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ’ ವತಿಯಿಂದ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3, ಮಂಗಳವಾರದಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬೃಹತ್ ಪ್ರತಿಭಟನೆ ನಡೆಯಿತು. ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೆಳಿಗ್ಗೆ 9-30ಕ್ಕೆ ಆರಂಭವಾದ ಪ್ರತಿಭಟನಾ ಸಭೆ ಮಧ್ಯಾಹ್ನ 12:30 ರವರೆಗೆ ನಡೆಯಿತು. ಸಾಮೂಹಿಕ ಧರಣಿಗೆ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಹೋರಾಟಗಾರರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದರು.ಹೋರಾಟದ ನೇತೃತ್ವವನ್ನು ಮಾಜಿ … Continue reading ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಬೃಹತ್ ಸಾಮೂಹಿಕ ಧರಣಿ; 23 ವರ್ಷ ಕಳೆದರೂ ಮುಚ್ಚದ ಬ್ರಹ್ಮರಕೂಟ್ಲು ಟೋಲ್ ಗೇಟ್ : ನಿಯಮ ಬಾಹಿರ ಸುಂಕ ಸಂಗ್ರಹದ ವಿರುದ್ಧ ಜನಾಗ್ರಹ