ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ
ಮಂಗಳೂರು :ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಮ್ ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 6 ಮಂದಿ ಸದಸ್ಯರ ಅಧ್ಯಯನ ಸಮಿತಿಯನ್ನು ಸರಕಾರ ನೇಮಿಸಿತ್ತು.ಸದ್ರಿ ಸಮಿತಿಯು … Continue reading ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed