ಬ್ರೇಕಿಂಗ್ ನ್ಯೂಸ್: ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್‌ ಪಿ.ಜಿ. ಅಮಾನತು – ಎಸಿಪಿ ತನಿಖಾ ವರದಿಯ ಬೆನ್ನಲ್ಲೇ ಕಮಿಷನರ್ ಕಠಿಣ ಕ್ರಮ!

ಮಂಗಳೂರು: ಮಹಿಳೆಯರೊಂದಿಗೆ ಅನುಚಿತ ವರ್ತನೆ ಹಾಗೂ ಪ್ರಶ್ನಾರ್ಹ ನಡವಳಿಕೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್‌ ಪಿ.ಜಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಎಸಿಪಿ ಅವರು ಸಲ್ಲಿಸಿದ ಸುದೀರ್ಘ ತನಿಖಾ ವರದಿಯಲ್ಲಿ ಇನ್ಸ್‌ಪೆಕ್ಟರ್ ಅವರ ಆಡಿಯೋ ಮತ್ತು ವಿಡಿಯೋ ಪುರಾವೆಗಳು ಅಸಭ್ಯವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ಉತ್ತರ ವಲಯ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಶ್ರೀಕಾಂತ್‌ ಅವರು ನಡೆಸಿದ ತನಿಖೆಯಲ್ಲಿ ಹಲವು ಸ್ಫೋಟಕ ಮಾಹಿತಿ … Continue reading ಬ್ರೇಕಿಂಗ್ ನ್ಯೂಸ್: ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್‌ ಪಿ.ಜಿ. ಅಮಾನತು – ಎಸಿಪಿ ತನಿಖಾ ವರದಿಯ ಬೆನ್ನಲ್ಲೇ ಕಮಿಷನರ್ ಕಠಿಣ ಕ್ರಮ!