ಸಾಹಿತ್ಯ ಸಾಧನೆಗೆ ವಿಟ್ಲದ ಡಾ. ಮೈತ್ರಿ ಭಟ್‌ ಅವರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಗೌರವ

ಬೆಂಗಳೂರು: ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಬೆಂಗಳೂರಿನ ಪಶುವೈದ್ಯ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘2026ನೇ ವರ್ಷದ ಅಂತರಾಷ್ಟ್ರೀಯ ಮಹಿಳಾ ರಾಜ್ಯ ಸಮ್ಮೇಳನ’ದಲ್ಲಿ ಸಾಹಿತ್ಯ ಕ್ಷೇತ್ರದ ಗಣನೀಯ ಸಾಧನೆಗಾಗಿ ವಿಟ್ಲದ ಡಾ. ಮೈತ್ರಿ ಭಟ್ ಅವರಿಗೆ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತ್ಯ ಲೋಕಕ್ಕೆ ಡಾ. ಮೈತ್ರಿ ಭಟ್ ಅವರು ನೀಡುತ್ತಿರುವ ನಿರಂತರ ಕೊಡುಗೆ ಮತ್ತು ಅವರ ಸಾಂಸ್ಕೃತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ನಾಡಿನ ವಿವಿಧ ಕ್ಷೇತ್ರಗಳ ಸಾಧಕಿಯರು ಭಾಗವಹಿಸಿದ್ದ … Continue reading ಸಾಹಿತ್ಯ ಸಾಧನೆಗೆ ವಿಟ್ಲದ ಡಾ. ಮೈತ್ರಿ ಭಟ್‌ ಅವರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಗೌರವ