ಮಹೇಶ್ ಶೆಟ್ಟಿ ತಿಮರೋಡಿ ಮೂರನೇ ಬಾರಿ ಗಡೀಪಾರು..ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗೀಸ್ ಆದೇಶ..

ಬೆಳ್ತಂಗಡಿ : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ರೌಡಿಶೀಟರ್ ದಾಖಲಾಗಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗಿಸ್ ಅವರು ಮತ್ತೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ರಾಜ್ಯ ಹೈಕೋರ್ಟ್ ಈ ಹಿಂದೆ ಎರಡೆರಡು ಬಾರಿ ತಾಂತ್ರಿಕ ಕಾರಣಗಳನ್ನು ನೀಡಿ ಪುತ್ತೂರು ಸಹಾಯಕ ಕಮಿಷನರ್ ಹೊರಡಿಸಿದ ಗಡೀಪಾರು ಆಜ್ಞೆಗೆ ತಡೆಯಾಜ್ಞೆ ನೀಡಿತ್ತು.ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 … Continue reading ಮಹೇಶ್ ಶೆಟ್ಟಿ ತಿಮರೋಡಿ ಮೂರನೇ ಬಾರಿ ಗಡೀಪಾರು..ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗೀಸ್ ಆದೇಶ..