ಶಿಕ್ಷಕಿಯ ಮೇಲೆ ಅತ್ಯಾಚಾರ ಆರೋಪ: ಲೈಂಗಿಕವಾಗಿ ಬಳಸಿ, ಹಣ-ಆಸ್ತಿ ಲೂಟಿ ಮಾಡಿದ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಪ್ರಕರಣ ದಾಖಲು‌

ಬೆಳ್ತಂಗಡಿ: ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ. ಅವರು ಶಿಕ್ಷಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯಿಂದಲೇ ನಿರಂತರ ಲೈಂಗಿಕ ದೌರ್ಜನ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಗಂಭೀರ ಸ್ವರೂಪದ ಪ್ರಕರಣವೊಂದು ದಾಖಲಾಗಿದ್ದು, ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೇ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಕೋಟ್ಯಂತರ … Continue reading ಶಿಕ್ಷಕಿಯ ಮೇಲೆ ಅತ್ಯಾಚಾರ ಆರೋಪ: ಲೈಂಗಿಕವಾಗಿ ಬಳಸಿ, ಹಣ-ಆಸ್ತಿ ಲೂಟಿ ಮಾಡಿದ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಪ್ರಕರಣ ದಾಖಲು‌