ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ
ಬೆಂಗಳೂರು: ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪದ ತನಿಖೆಯನ್ನು ಸಿಐಡಿಗೆ (CID) ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದಾರೆ. ಈ ವೇಳೆ ಪ್ರಕರಣದ ಗಂಭೀರತೆಯ ಬಗ್ಗೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ … Continue reading ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ
Copy and paste this URL into your WordPress site to embed
Copy and paste this code into your site to embed