ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ – ಪರಸ್ಪರ ಹಲ್ಲೆ ಆರೋಪ
ವಿಟ್ಲ: ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ಬಳಿಕ ಚಾಲಕರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆಯಾದ ಘಟನೆ ವರದಿಯಾಗಿದೆ. ಘಟನೆಯ ವಿವರ:ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಪೆರುವಾಯಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸು ಮತ್ತು ಟಿಪ್ಪರ್ ಲಾರಿಯ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಹಲ್ಲೆ … Continue reading ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ – ಪರಸ್ಪರ ಹಲ್ಲೆ ಆರೋಪ
Copy and paste this URL into your WordPress site to embed
Copy and paste this code into your site to embed