ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ 60 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಕೊಟ್ಟ ಮಾತು ಈಡೇರಿಕೆ

ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞoಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಹಲವು ವರ್ಷಗಳ ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಪುತ್ತೂರು ಶಾಸಕ ಅಶೋಕ್ ರೈ, ರಸ್ತೆ ಕಾಂಕ್ರೀಟೀಕರಣ ಮತ್ತು ಅಭಿವೃದ್ಧಿಗಾಗಿ 60 ಲಕ್ಷ ರೂಪಾಯಿ ಅನುದಾನ ಮಂಜೂರುಗೊಳಿಸಿದ್ದಾರೆ. ಸಮಸ್ಯೆಯ ಹಿನ್ನೆಲೆ:ಅಂತರರಾಜ್ಯ ಸಂಪರ್ಕಿಸುವ ಈ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿ ಭಾಗದಲ್ಲಿ ರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದರು. ರಸ್ತೆ ಕಿರಿದಾಗಿದ್ದರಿಂದ ಮಳೆನೀರು ಹರಿದು ಹೋಗಲು … Continue reading ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ 60 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಕೊಟ್ಟ ಮಾತು ಈಡೇರಿಕೆ