ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್‌ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್‌ ಪ್ರಯಾಣಿಸುತ್ತಿದ್ದ ಬೈಕ್ ಅನ್ನು … Continue reading ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ