ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಶಕಗಳ ಬೇಡಿಕೆಗೆ ಸ್ಪಂದನೆಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ. ಪ್ರಸ್ತುತ … Continue reading ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ