ಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!

ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಪರಿಸರದಲ್ಲಿ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭವೊಂದರಲ್ಲಿ, ತುಳುನಾಡಿನ ಪವಿತ್ರ ದೈವವನ್ನೇ ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿರುವ ಘಟನೆ ನಡೆದಿದೆ. ಮದುಮಗ ಮತ್ತು ಆತನ ಬೆಂಬಲಿಗರ ಈ ‘ಹುಚ್ಚಾಟ’ದ ವೀಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿವೆ. ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಮದುವೆ ದಿನದ ರಾತ್ರಿ ಮದುಮಗ ತನ್ನ ಸ್ನೇಹಿತರೊಂದಿಗೆ ಸೇರಿ ತಮಾಷೆಗಾಗಿ ಒಂದಷ್ಟು ವಿನೋದದ ಕಾರ್ಯಕ್ರಮಗಳನ್ನು ಮಾಡುವುದು ರೂಢಿ. ಆದರೆ ಎಮ್ಮೆಮಾಡಿನಲ್ಲಿ ನಡೆದ … Continue reading ಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!