ಎಮ್ಮೆಮಾಡು: ಮದುವೆ ಸಮಾರಂಭದಲ್ಲಿ ದೈವಕ್ಕೆ ಅವಮಾನ ಆರೋಪ; ಆರು ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪೂಜನೀಯ ದೈವವನ್ನು ಅಪಹಾಸ್ಯ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎಮ್ಮೆಮಾಡು ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ, ಮದುಮಗನಿಗೆ ತುಳುನಾಡಿನ ದೈವ **’ಕೊರಗಜ್ಜ’**ನ ವೇಷವನ್ನು ಹೋಲುವಂತೆ ಉಡುಪು ಧರಿಸಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಜೊತೆಯಲ್ಲಿದ್ದ ಇತರ ಯುವಕರು ದೈವದ … Continue reading ಎಮ್ಮೆಮಾಡು: ಮದುವೆ ಸಮಾರಂಭದಲ್ಲಿ ದೈವಕ್ಕೆ ಅವಮಾನ ಆರೋಪ; ಆರು ಮಂದಿಯ ವಿರುದ್ಧ ಎಫ್‌ಐಆರ್ ದಾಖಲು