ಟ್ಯಾಬ್ಲೆಟ್ ಆರಿಫ್ ಹತ್ಯೆ ಪ್ರಕರಣ: ಸಿಸಿಬಿಗೆ ತನಿಖೆ ಹಸ್ತಾಂತರ; ಆರು ಮಂದಿ ಹಂತಕರ ಗುರುತು ಪತ್ತೆ

ಮಂಗಳೂರು: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರು ಜನ ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದ್ದು, ಪ್ರಕರಣವನ್ನು ಎಸಿಪಿ ಮತ್ತು ಸಿಸಿಬಿ ತಂಡಕ್ಕೆ ವರ್ಗಾಯಿಸಲಾಗಿದೆ.ಕೊಲೆ ಪಾತಕಿಗಳ ನಿರಂತರ ಸಂಚಾರದಿಂದಾಗಿ ತಕ್ಷಣವೇ ಬಂಧಿಸಲು ಪೊಲೀಸ್ ತಂಡಕ್ಕೆ ಸವಾಲುಗಳು ಎದುರಾಗಿದ್ದರೂ ಪಾಪಿಗಳ ಚಲನವಲನದ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗವಹಿಸಿದ ಮತ್ತು ಪಾಪಿಗಳಿಗೆ ಪರಾರಿಯಾಗಲು ಸಹಕರಿಸಿ ಆಶ್ರಯ ನೀಡಿದ ಖದೀಮರಿಗೂ ಕಾನೂನಿನ … Continue reading ಟ್ಯಾಬ್ಲೆಟ್ ಆರಿಫ್ ಹತ್ಯೆ ಪ್ರಕರಣ: ಸಿಸಿಬಿಗೆ ತನಿಖೆ ಹಸ್ತಾಂತರ; ಆರು ಮಂದಿ ಹಂತಕರ ಗುರುತು ಪತ್ತೆ