ಪತ್ನಿಯ ಕಿರುಕುಳಕ್ಕೆ ಮಗ ಬಲಿ: ಸುದೀಪ್ ರೈ ತಂದೆ ದಾಮೋದರ ರೈ ಗಂಭೀರ ಆರೋಪ

ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ನಿವಾಸಿ ಸುದೀಪ್ ರೈ ಅವರ ಸಾವಿಗೆ ಅವರ ಪತ್ನಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ ರೈ ನೆಲ್ಯಾಡಿ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಬಂಗ್ಲೆಗುಡ್ಡೆಯ ಸೌಮ್ಯಾ ಶೆಟ್ಟಿ ಎಂಬಾಕೆ ನೀಡಿದ ಮಾನಸಿಕ ಕಿರುಕುಳವೇ ತನ್ನ ಮಗನ ಸಾವಿಗೆ ನೇರ ಕಾರಣವಾಗಿದ್ದು, ಆಕೆಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಫೇಸ್‌ಬುಕ್ ಪರಿಚಯ, ರಿಜಿಸ್ಟರ್ ಮದುವೆ:ದಾಮೋದರ ರೈ ಅವರು ಘಟನೆಯ ಹಿನ್ನೆಲೆಯನ್ನು ವಿವರಿಸುತ್ತಾ, “ನನ್ನ ಮಗ ಸುದೀಪ್ … Continue reading ಪತ್ನಿಯ ಕಿರುಕುಳಕ್ಕೆ ಮಗ ಬಲಿ: ಸುದೀಪ್ ರೈ ತಂದೆ ದಾಮೋದರ ರೈ ಗಂಭೀರ ಆರೋಪ