ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 4,175 ಲೀಟರ್ ಡೀಸೆಲನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಆರೋಪಿ ಜಗದೀಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದಿನಾಂಕ 09-03-2026 ರಂದು ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ...
ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ.ರೋಹಿಣಿ ಅವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಆದಿತ್ಯವಾರ ಭೇಟಿ ನೀಡಿದರು. ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು, ಮಾತುಕತೆ ನಡೆಸಿ, ಮಕ್ಕಳಿಗೆ...
170 ರಿಂದ 180 ಗ್ರಾಂ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅಂತರ್ ರಾಜ್ಯದ ಆರೋಪಿ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಿ 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ಸ್ವಾಧೀನ ಪಡಿಸಿಕೊಂಡಿದ್ದು, ಬಂಟ್ವಾಳ ನಗರ ಪೊಲೀಸ್...
ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ)ವು ಈ ಋತುವಿನ ಮೂರನೇ ಐಷಾರಾಮಿ ಕ್ರೂಸ್ ಹಡಗು ಎಂಎಸ್ ಸಿರೆನಾವನ್ನು ಸ್ವಾಗತಿಸಿತು. ಎಂಎಸ್ ಸಿರೆನಾ ಕ್ರೂಸ್ ಹಡಗು ಮಾರ್ಷಲ್ ಐಲ್ಯಾಂಡ್ಸ್ ಧ್ವಜದಡಿ ಸಂಚರಿಸುತ್ತಿದೆ. Norwegian Cruise Line Holdings...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ದಾಳಿ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಭರ್ಜರಿ ಕ್ರಮ ಕೈಗೊಂಡಿದೆ. ಜಿಲ್ಲೆಯ ಕೃಷಿಕರ (Farmers) ಬಹು...
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬರುತ್ತಿದ್ದ ಪವಿತ್ರ ನಾಗಬನ ಹಾಗೂ ರಕ್ತೇಶ್ವರೀ ದೈವದ ಸಾನಿಧ್ಯವನ್ನು ಕಮರ್ಷಿಯಲ್ ಯೋಜನೆಗಳಿಗಾಗಿ ಧ್ವಂಸಗೊಳಿಸಿರುವ ಘಟನೆ ಭಕ್ತಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಚುನಾವಣಾ ಬಹಿಷ್ಕಾರ ಹಾಕಿದಾಗ ಮತದಾರರ ಕೈಕಾಲು ಹಿಡಿದ ಅಧಿಕಾರಿಗಳು ಮತ್ತೆ ಆ ಕಡೆ ತಲೆ ಹಾಕಿಯೂ ಮಲಗಿಲ್ಲ. ಇದೀಗ ಮತ್ತೊಮ್ಮೆ ಚುನಾವಣಾ ಬಹಿಷ್ಕಾರದ ಕೂಗು...
ಫೆಬ್ರವರಿ 26ರಂದು ರಾತ್ರಿ ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ಎಂಬಲ್ಲಿ ಖಚಿತ ಮಾಹಿತಿ ಪಡೆದ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಸಿಬ್ಬಂದಿಗಳ ತಂಡ ಅಕ್ರಮ ಗೋಸಾಗಾಟ ಮಾಡುತ್ತಿದ್ದ ಅಶೋಕ್...
ಸಾಲೆತ್ತೂರು ಮೈದಾನದ ಪಕ್ಕದ ಮರವೊಂದರಲ್ಲಿ ಆಶ್ರಯ ಪಡೆದಿದ್ದ ಹೆಜ್ಜೇನು(ಪೆರಿಯ)ಸವಿಯಲು ಬಂದ ನವಿಲಿನ ದ್ವೇಷಕ್ಕೆ ಹಿಂಡು ಹಿಂಡಾಗಿ ಬಂದು ಆಟೋ ಚಾಲಕನ ಮೇಲೆ ಆಟೋ ಚಾಲಕನ ಮೇಲೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ಚಾಲಕನನ್ನು ಆಸ್ಪತ್ರೆಗೆ...
*ವಿಧಿಯೇ ನೀನೆಷ್ಟು ಕ್ರೂರಿ.?* ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬಾಕೆಯ ಏಕೈಕ ಪುತ್ರ ಆಸೀಪ್(11) ಎಂಬಾತ ಇಫ್ತಾರ್ ಕೂಟ ಮುಗಿಸಿ ಮನೆಗೆ ಬರುತ್ತಿದ್ದ ಸಂದರ್ಭ ಸೈಕಲ್ನಿಂದ ಬಿದ್ದು ದೇಹದ ಒಳಭಾಗಕ್ಕೆ...