ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ 2023-25ನೇ ಸಾಲಿನ ಎಂ.ಸಿ.ಎ (MCA – Master of Computer Application) ಸ್ನಾತಕೋತ್ತರ ಪದವಿಯಲ್ಲಿ ಅನನ್ಯ ಬಿ.ಎಸ್. ಅವರು ದ್ವಿತೀಯ ರ್ಯಾಂಕ್ ಮೂಲಕ ಅನನ್ಯ ಸಾಧನೆ ಮಾಡಿದ್ದಾರೆ. ಇವರು ಕಾಸರಗೋಡು ಜಿಲ್ಲೆಯ...
ಸರಿಯಾಗಿ ಕಿವಿ ಕೇಳಿಸದಿದ್ದರೂ, ಕಣ್ಣು ಮಂಜಾಗಿದ್ದರೂ ತನ್ನ ಮರಿಮೊಮ್ಮಗ ಹೇಳಿಕೊಟ್ಟಂತೆ ನಟನೆ ಮಾಡುತ್ತಲೇ ಫೇಮಸ್ ಆದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಜನಪ್ರಿಯ ವ್ಯಕ್ತಿತ್ವ, ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನ ಗೆದ್ದಿದ್ದ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಸತತ ಕಾರ್ಯಾಚರಣೆಯಲ್ಲಿ, ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ...
ಯಕ್ಷಗಾನ ಎನ್ನುವುದು ಕೇವಲ ಮನರಂಜನೆಯಲ್ಲ, ಅದೊಂದು ಶಿಸ್ತಿನ ಕಲೆ. ಆದರೆ ಇತ್ತೀಚೆಗೆ ವೇದಿಕೆಯ ಮೇಲೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ನಡೆಯುತ್ತಿರುವ ಸಂಘರ್ಷಗಳು ಕಲಾಭಿಮಾನಿಗಳಲ್ಲಿ ಬೇಸರ ಮೂಡಿಸಿವೆ. ಭಾಗವತರ ಆಲಾಪನೆಗೆ ಶಿಳ್ಳೆ ಹೊಡೆದರೆಂದು ಕಲಾವಿದ ಉಜಿರೆ...
ಸೌಹಾರ್ದತೆಯ ತಾಣವಾದ ಕರಾವಳಿಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷ ಬಿತ್ತಲು ಯತ್ನಿಸುವವರ ವಿರುದ್ಧ ಮಂಗಳೂರು ಪೊಲೀಸರು ಕಠಿಣ ಕ್ರಮ ಮುಂದುವರಿಸಿದ್ದಾರೆ. ಜನವರಿ ತಿಂಗಳಿನಲ್ಲಿ ನಡೆದ ಕಾರ್ಯಕ್ರಮವೊಂದರ ವಿಡಿಯೋಗೆ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಕಮೆಂಟ್ ಹಾಕಿದ...
ವಿಟ್ಲ: ಕ್ಯಾಂಪ್ಕೋ ಸಂಸ್ಥೆಯು ಪುತ್ತೂರು ಭಾಗದ ಸುಮಾರು ಒಂದು ಸಾವಿರ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಲ್ಲಿ, ಸಂಸ್ಥೆಯ ಅಭಿವೃದ್ಧಿಗಾಗಿ 20 ಎಕರೆ ನಿವೇಶನವನ್ನು ಮಂಜೂರು ಮಾಡಿಸಿಕೊಡುವುದಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಘೋಷಿಸಿದ್ದಾರೆ. ವಿಟ್ಲದಲ್ಲಿ...
ರೌಡಿ ಶೀಟರ್ ಆರೀಫ್ ಹತ್ಯೆಯ ಹಂತಕರ ಕಾರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ವಶಕ್ಕೆ ಪಡೆಯುವ ಮೂಲಕ ಹಂತಕರ ಜಾಡನ್ನು ಪತ್ತೆಹಚ್ಚಿದ್ದಾರೆ. ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಎಂಬಾತನನ್ನು...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46)...