ವಿಟ್ಲ: ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ಬಳಿಕ ಚಾಲಕರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆಯಾದ ಘಟನೆ ವರದಿಯಾಗಿದೆ. ಘಟನೆಯ...
ಬೆಳ್ತಂಗಡಿ/ಬಂಟ್ವಾಳ: ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಂಡು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಪ್ರಕರಣ 1: ವೇಣೂರು ಪೊಲೀಸರ ಕಾರ್ಯಾಚರಣೆಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಾಗಿದ್ದ...
ಬೆಂಗಳೂರು: ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆ ಮತ್ತಷ್ಟು ವಿಳಂಬವಾಗುವುದು ಬಹುತೇಕ ಖಚಿತವಾಗಿದೆ. ಚುನಾವಣೆ ನಡೆಸಲು ಅಗತ್ಯವಿರುವ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೌಖಿಕವಾಗಿ ತಿಳಿಸಿದೆ....
ಬಂಟ್ವಾಳ: ತಾಲೂಕಿನ ಸಜೀಪಪಡು ಗ್ರಾಮದ ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ಮಾರ್ಚ್ 22ರಂದು ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್...
ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ...
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ...
ಮಂಗಳೂರು: ನಗರದ ಪಂಪ್ವೆಲ್ ಹಾಗೂ ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಾರ್ಚ್...
ಬೆಂಗಳೂರು: ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪದ ತನಿಖೆಯನ್ನು ಸಿಐಡಿಗೆ (CID) ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. ನಗರದಲ್ಲಿ...
ಬೆಂಗಳೂರು: ನಗರದ ಹೃದಯಭಾಗದಲ್ಲಿ ಐಷಾರಾಮಿ ಕಾರಿನ ಮೂಲಕ ಅಪಾಯಕಾರಿ ಸ್ಟಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಲ್ಯಾಂಬೊರ್ಗಿನಿ ಕಾರನ್ನು ಡ್ರಿಫ್ಟಿಂಗ್ ಮಾಡಿದ ಆರೋಪದಡಿ ಮುತ್ತಪ್ಪ ರೈ...
ಮಂಗಳೂರು: ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆಯಾಗಿ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರು ಬಿಜೆಪಿ ಮತ್ತು ಸಂಘ ಪರಿವಾರದ...