ಶಿವಮೊಗ್ಗ: ಇಲ್ಲಿನ ಪ್ರಸಿದ್ಧ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಗುರುವಾರ ತಡರಾತ್ರಿ ನಡೆದ ಭೀಕರ ಘಟನೆಯಲ್ಲಿ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ಅವರು...
ಬೆಳ್ತಂಗಡಿ: ಸ್ಥಳೀಯ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ಸುಮಾರು 40 ಕೋಟಿ ರೂಪಾಯಿಗಳ ಬೃಹತ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಸಿಐಡಿ (CID) ಅಧಿಕಾರಿಗಳ ತಂಡ ತನ್ನ ಎರಡು ದಿನಗಳ ಸುದೀರ್ಘ...
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಚೂನರ್ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು 8.42 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-03-2026...
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ದಾರುಣ ಘಟನೆಯೊಂದು ನಡೆದಿದ್ದು, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನೇ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಬೆಳ್ತಂಗಡಿ: ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ‘ಯುವ ಸಾಹಿತ್ಯ ಚುಟುಕು ಕವಿಗೋಷ್ಠಿ’ ಕಾರ್ಯಕ್ರಮವು ಇದೇ ಬರುವ ಮಾರ್ಚ್ 22, ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿಯ ಜೆಸಿಐ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಮೂಡಬಿದಿರೆ ತಾಲೂಕು ಜಾನಪದ...
ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 8ರಲ್ಲಿನ ಮಂಚಿ-ನೂಜಿಬೈಲ್ ಎಂಬಲ್ಲಿನ ಕಟ್ಟಪುಣಿ ಪರಿಸರದ ಇಪ್ಪತ್ತೆಂಟಕ್ಕೂ ಹೆಚ್ಚು ಬಡ ಕುಟುಂಬಗಳು ಎರಡು ವರ್ಷಗಳಿಂದ ಕುಡಿಯುವ ನೀರಿನ ಅಭಾವದಿಂದಾಗಿ ತತ್ತರಿಸಿ ಹೋಗಿದ್ದವು. ನೀರಿನ ಅಭಾವ...
ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ಬಂದಿದ್ದ 17 ವರ್ಷದ ಮುಸ್ಲಿಂ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಕೊಲೆ ಬೆದರಿಕೆ...
ಚೈತ್ರ ಮಾಸದ ಆಗಮನ, ಪ್ರಕೃತಿಯಲ್ಲಿ ಹೊಸ ಚಿಗುರು, ಕೋಗಿಲೆಯ ಗಾಯನ… ಇವೆಲ್ಲವೂ ಹೊತ್ತು ತರುವುದು ಸೌರಮಾನ ಯುಗಾದಿಯ ಸಂಭ್ರಮವನ್ನು. ಈ ಶುಭ ಸಂದರ್ಭದಲ್ಲಿ ‘ದೀವಟಿಗೆ ನ್ಯೂಸ್’ ತನ್ನೆಲ್ಲಾ ಪ್ರೀತಿಯ ಓದುಗರಿಗೆ ಹಾಗೂ ಜಾಹೀರಾತುದಾರರಿಗೆ ಕ್ರೋಧಿ ನಾಮ...
ಇತ್ತೀಚಿನ ದಿನಗಳಲ್ಲಿ ಮದುವೆಗಿಂತ ಹೆಚ್ಚಾಗಿ ಮದುವೆ ಪೂರ್ವದ ‘ಫೋಟೋಶೂಟ್’ಗಳೇ ದೊಡ್ಡ ಸುದ್ದಿಯಾಗುತ್ತಿವೆ. ವಿಭಿನ್ನವಾಗಿ ಕಾಣಿಸಿಕೊಳ್ಳಬೇಕು, ನಾಲ್ಕು ಜನ ಗುರುತಿಸಬೇಕು ಎಂಬ ಹಪಾಹಪಿಗೆ ಬಿದ್ದ ಜೋಡಿಗಳು ಸಾಹಸಕ್ಕೆ ಕೈಹಾಕಿ ಪ್ರಾಣ ಕಳೆದುಕೊಂಡ ಉದಾಹರಣೆಗಳು ಸಾಕಷ್ಟಿವೆ. ಇವೆಲ್ಲದರ ನಡುವೆ,...
ಮಂಗಳೂರು: ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಡ್ಯಾರ್ ನಿವಾಸಿ, 33 ವರ್ಷದ ಆಶೀಶ್ ಪೂಜಾರಿ ಬಂಧಿತ...