ಮಂಗಳೂರು ನಗರದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಸುಮಾರು 8.42 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 18, 2026ರಂದು ಮುಂಜಾನೆ 4:45ರ ಸುಮಾರಿಗೆ ಮಂಗಳೂರು...
ಮೂಡುಬಿದಿರೆ: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ. ದಿನಾಂಕ 18-03-2026 ರಂದು ಸ್ಥಳೀಯ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ...
ಮಂಗಳೂರು, ಮಾರ್ಚ್ 18: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ, ದೊಡ್ಡ ಪ್ರಮಾಣದ ಮಾಂಸ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ....
ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಿಂದ ಮೈತಂಗ್ ಜಿಲ್ಲೆಗೆ ಮೃತದೇಹವನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಒಂದು ಬುಧವಾರ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ನಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.‘ಏರ್ ಡೈನಾಸ್ಟಿ’ (Air Dynasty) ಸಂಸ್ಥೆಗೆ ಸೇರಿದ 9N-AFQ...
ಜೀವನ ಅಂದುಕೊಂಡಂತೆ ನಡೆಯುವುದಿಲ್ಲ ಎನ್ನುವುದಕ್ಕೆ ಈ ದಂಪತಿಗಳ ಕಥೆಯೇ ಸಾಕ್ಷಿ. ಪ್ರೀತಿ ಮತ್ತು ನಂಬಿಕೆಯ ಬಲದಿಂದ ಅಸಾಧ್ಯವಾದುದನ್ನು ಸಾಧ್ಯವಾಗಿಸಲು ಹೊರಟಿರುವ ಪತ್ನಿಯೊಬ್ಬಳ ಕರುಣಾಜನಕ ಹಾಗೂ ಅಷ್ಟೇ ಧೈರ್ಯದ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಕಣ್ಣಾಲಿಗಳನ್ನು...
ರಾಜ್ಯಾದ್ಯಂತ ಇಂದಿನಿಂದ (ಮಾರ್ಚ್ 18) ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ವಿದ್ಯಾರ್ಥಿನಿಯೊಬ್ಬಳ ಅಪ್ರತಿಮ ಸಾಹಸ ಮತ್ತು ಓದಿನ ಮೇಲಿನ ಆಸಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಪಘಾತದಲ್ಲಿ ಕಾಲು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ,...
ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದ ಹೊರವಲಯದ ಹೊಲದಲ್ಲಿ ಮಂಗಳವಾರ ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಸಾಲಗುಂದಾ ಗ್ರಾಮದ ನಿವಾಸಿ ಮಂಜುನಾಥ ಕರಿಯಪ್ಪ (25) ಎಂಬವರೇ ಮೃತಪಟ್ಟ ದುರ್ದೈವಿ. ಗ್ರಾಮದ ಹೊರವಲಯದಲ್ಲಿ ಹಾಕಲಾಗಿದ್ದ ಕುರಿ...
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡವು ಜನರನ್ನು ಬೆಚ್ಚಿಬೀಳಿಸಿದೆ. ಎಲೆಕ್ಟ್ರಿಕ್ ವಾಹನ (EV) ಚಾರ್ಜ್ ಮಾಡುತ್ತಿದ್ದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು, ಒಂದೇ ಕುಟುಂಬದ ಏಳು ಮಂದಿ ಸಜೀವ...
ಮoಗಳೂರು: ಹಳೆಯ ಭೂ ವ್ಯವಹಾರದ ವಿಚಾರದಲ್ಲಿ ಉಂಟಾದ ಗಲಾಟೆಯು ಕೊಲೆ ಯತ್ನದ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಉದ್ದೇಶಪೂರ್ವಕವಾಗಿ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪದ...
ಮಂಗಳೂರು: ಮಹಿಳೆಯರೊಂದಿಗೆ ಅನುಚಿತ ವರ್ತನೆ ಹಾಗೂ ಪ್ರಶ್ನಾರ್ಹ ನಡವಳಿಕೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಎಸಿಪಿ ಅವರು ಸಲ್ಲಿಸಿದ...