ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ. ಪ್ರಕರಣದ ಹಿನ್ನೆಲೆ:ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ … Continue reading ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ