ಬಡವರ ಮರಣಶಾಸನವಾದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ತೀರ್ಮಾನ: ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ (MoU) ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರದ ಈ ನಡೆ ಬಡಜನರ ಪಾಲಿಗೆ ಮರಣಶಾಸನವಾಗಿದೆ ಎಂದು ಸಮಿತಿಯ ಬೆಳ್ತಂಗಡಿ ಸಂಚಾಲಕರಾದ ಶೇಖರ್ ಎಲ್. ಅವರು ಕಿಡಿಕಾರಿದ್ದಾರೆ. ಆರೋಗ್ಯ ಇಲಾಖೆಯ ಇತ್ತೀಚಿನ ಆದೇಶದಂತೆ, ಬಂಟ್ವಾಳ ತಾಲ್ಲೂಕು ಆಸ್ಪತ್ರೆಯನ್ನು ಎ.ಜೆ ವೈದ್ಯಕೀಯ … Continue reading ಬಡವರ ಮರಣಶಾಸನವಾದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ತೀರ್ಮಾನ: ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed