ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಹಾಗೂ ಕಿರುಕುಳ; ಮೂವರ ವಿರುದ್ಧ ಎಫ್‌ಐಆರ್ ದಾಖಲು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ಹಿನ್ನೆಲೆ:ದೂರುದಾರರಾದ ಶೇಷಮ್ಮ (47 ವರ್ಷ) ಅವರು ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಕಳೆದ 24 ವರ್ಷಗಳಿಂದ ಸೇವೆಯಲ್ಲಿದ್ದು, ಪ್ರಸ್ತುತ ಮಾಣಿ ಶಾಖೆಯಲ್ಲಿದ್ದು, ಕಳೆದ … Continue reading ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಹಾಗೂ ಕಿರುಕುಳ; ಮೂವರ ವಿರುದ್ಧ ಎಫ್‌ಐಆರ್ ದಾಖಲು