ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ತಾಂಡವ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣ!
ರಾಜ್ಯದ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯೊಂದು ಅವ್ಯವಸ್ಥೆಯ ಆಗರವಾಗಿದೆ. ಬಡ ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಈ ಆಸ್ಪತ್ರೆ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನರಕಸದೃಶವಾಗಿ ಮಾರ್ಪಟ್ಟಿದೆ. ಆಸ್ಪತ್ರೆಯ ಮೂಲೆ ಮೂಲೆಯಲ್ಲೂ ಗಲೀಜು, ಮುರಿದ ಪೀಠೋಪಕರಣಗಳು ರೋಗಿಗಳನ್ನು ಅಣಕಿಸುತ್ತಿವೆ. ಇದು ರಾಜ್ಯದ ಪ್ರತಿಷ್ಠಿತ ಶಿವಮೊಗ್ಗ ಜಿಲ್ಲೆಯ ಸರಕಾರಿ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಆಸ್ಪತ್ರೆಯ ಒಳಗೆ ಕಾಲಿಟ್ಟರೆ ಸಾಕು, ವಿಲೇವಾರಿಯಾಗದ ತ್ಯಾಜ್ಯದ ರಾಶಿ ಸ್ವಾಗತಿಸುತ್ತದೆ. ಪ್ಲ್ಯಾಸ್ಟಿಕ್ ಚೀಲಗಳಲ್ಲಿ ತುಂಬಿರುವ ಕಸ ದಿನಗಟ್ಟಲೆ ಕೊಳೆಯುತ್ತಿದ್ದು, ಆಸ್ಪತ್ರೆಯಾದ್ಯಂತ ವಿಪರೀತ ದುರ್ವಾಸನೆ ಹರಡಿದೆ. ಇದರಿಂದಾಗಿ ರೋಗಿಗಳಿಗೆ ಇರುವ ಕಾಯಿಲೆಗಿಂತ … Continue reading ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ತಾಂಡವ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣ!
Copy and paste this URL into your WordPress site to embed
Copy and paste this code into your site to embed