ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ; ಮಂಗಳೂರಿನಲ್ಲಿ ಡಿಜಿಪಿ ಡಾ. ಎಂ.ಎ. ಸಲೀಂ ಹೇಳಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಉತ್ತಮವಾಗಿದೆ. ಇದೇ ರೀತಿಯ ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡರು: ಶಾಂತಿ ಕಾಪಾಡಲು ಸೂಚನೆ: … Continue reading ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ; ಮಂಗಳೂರಿನಲ್ಲಿ ಡಿಜಿಪಿ ಡಾ. ಎಂ.ಎ. ಸಲೀಂ ಹೇಳಿಕೆ